ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ಗೆ ಟಕ್ಕರ್ ನೀಡಿದೆ.
90 ಸದಸ್ಯಬಲದ ಹರಿಯಾಣ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 46 ಶಾಸಕರ ಅಗತ್ಯವಿದ್ದು, ಬಿಜೆಪಿ (BJP) 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
36 ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ನಿಖರ ಪೈಪೋಟಿ ನೀಡುತ್ತಿದೆ. ಜೆಜೆಪಿ (JJP)ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ