ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ : ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ: ನಾಳೆ ಶಿಕ್ಷೆ ಪ್ರಮಾಣ ಪ್ರಕಟ
ರಾಜ್ಯದಲ್ಲಿ 201ರಲ್ಲಿ ನಡೆದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ಆದರೆ, ನಾಳೆಗೆ ಶಿಕ್ಷೆ ಪ್ರಮಾಣವನ್ನೂ ಕಾಯ್ದಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಶಾಸಕ ಸತೀಶ್ ಸೈಲ್ ಅವರನ್ನು ವಶಕ್ಕೆ ಪಡೆಯುವಂತೆ ಕೋರ್ಟ್‌ನಿಂದ ಸೂಚನೆ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ