ಮಂಗಳೂರು: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ.
ಹೊಸೂರು ಮೂಲದ ಶಶಾಂಕ್(20) ಡೆತ್ ನೋಟ್ ಬರೆದಿಟ್ಟು ಕಾಲೇಜು ಹಾಸ್ಟೆಲ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶಶಾಂಕ್ ಅಂತಿಮ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದನು. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ