Slider

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ: ದೂರು ದಾಖಲು

UDUPI


 

ಉಡುಪಿ:- ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅವರ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಲಾಗಿದ್ದು, ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಫೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್ ಖಾತೆ ಸೃಜಿಸಿ Friend request ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಠಾಣಾಧಿಕಾರಿ ಸೆನ್‌ ಪೊಲೀಸ್‌ ಠಾಣೆ ಉಡುಪಿ ಜಿಲ್ಲೆ ಇವರಿಗೆ ದೂರನ್ನು ನೀಡಲಾಗಿದೆ. ಆದ್ದರಿಂದ ಅಂತಹ ಯಾವುದೇ ತರಹದ ಸಂದೇಶಗಳಿಗೆ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಕೋರಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo