Slider


ಉಡುಪಿ: ದೊಡ್ಡಣಗುಡ್ಡೆಯ ಯುವಕ ನಾಪತ್ತೆ

Udupinews






ಉಡುಪಿ: ದೊಡ್ಡಣಗುಡ್ಡೆಯ ಯುವಕ ನಾಪತ್ತೆ 


ಉಡುಪಿ : ನಗರದ ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆ ಎಂಬಲ್ಲಿ ವಾಸವಿದ್ದ ಸುಕೇಶ್ (26) ಎಂಬ ಯುವಕನು ಸೆಪ್ಟಂಬರ್ 11 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.









0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo