TRENDING
-
ಉಡುಪಿ: ಟೈಯರ್ ಪಂಚರ್ ಶಾಪ್ ವೊಂದರಲ್ಲಿ ಟೈಯರಿಗೆ ಗಾಳಿ ತುಂಬುವ ಸಂದರ್ಭದಲ್ಲಿ ಟೈಯರ್ ಸಿಡಿದು ಸ್ಪೋಟಗೊಂಡ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿ...
-
ಉಡುಪಿ : ಕಲ್ಮಾಡಿ ಚರ್ಚ್ನ ಬಳಿ ಇರುವ ಹೊಸ ಕಟ್ಟಡದಲ್ಲಿ ಅಲ್ಯೂಮಿನಿಯಂನ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ 2ನೇ ಮಹಡಿಯಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆ...
-
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೂಲಿ ಕಾರ್ಮಿಕನ ಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ರವಿ(30) ಹಲ್ಲೆಗೊಳಗಾದವರು, ವಾರದ ಹಿಂದೆ ಕ...
-
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದ...
-
ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ದಿದ್ದ ಜೆಟ್ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕ...
Slider
ನ.21ರಂದು (ನಾಳೆ) ಉಡುಪಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ
Udupi
ಉಡುಪಿ, ನ.20: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 21 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8.30 ಕ್ಕೆ ಬೆಂಗಳೂರಿನಿಂದ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಮೂಲಕ ಹೊರಟು, 10.15 ಕ್ಕೆ ಕೊಲ್ಲೂರಿಗೆ ಆಗಮಿಸಿ, 10.30 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಮಧ್ಯಾಹ್ನ 1.30 ಕ್ಕೆ ಕೊಲ್ಲೂರಿನಿಂದ ಮುರುಡೇಶ್ವರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ