Slider


ಉಡುಪಿ: ಅಕ್ರಮ ಮರಳು ದಂಧೆಗೆ ಸಹಕಾರ: ಕಾಪು ಎಸ್.ಐ ಅಬ್ದುಲ್ ಖಾದರ್ ಅಮಾನತು

Udupi

 ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಉಪ ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ.

ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು.

CLICK HERE SHOP NOW

ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು.

ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo