Slider

ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ - ಪಲ್ಟಿಯಾದ ವಾಹನ, ಆರೋಪಿ ಪರಾರಿ

Udupinews

 






ಬೈಂದೂರು: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ - ಪಲ್ಟಿಯಾದ ವಾಹನ, ಆರೋಪಿ ಪರಾರಿ

ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ರಾತ್ರಿ ಹೊತ್ತು ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್ ಹತ್ತಿರ ಅತಿ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo