Slider

ಫೆಂಗಲ್ ಚಂಡಮಾರುತ ಅಬ್ಬರ: ನಾಳೆ ಉಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Udupi


ಉಡುಪಿ: ಫೆಂಗಲ್ ಚಂಡಮಾರುತ ಅಬ್ಬರ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ತಾರೀಕು ಡಿಸೆಂಬರ್ 3 ಮಂಗಳವಾರ) ಉಡುಪಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo