ಉಡುಪಿ: ದುರಸ್ಥಿ ಕಾರ್ಯದ ನಿಮಿತ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್‌ಸ್ಟೇಶನ್‌ನಲ್ಲಿ ಡಿ.24ರಂದು ವಿದ್ಯುತ್ ಸರಬರಾಜನ್ನು ಸ್ಥಗಿತ ಗೊಳಿಸುವ ಹಿನ್ನಲೆಯಲ್ಲಿ ಅಂದು ಬೆಳಗ್ಗಿನಿಂದ ಸಂಜೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸು ವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ