Slider

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ: ನಾಳೆ ನಿಗದಿಯಾಗಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆ ಮುಂದೂಡಿಕೆ..!

Udupi

 


ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ನಿಧನದ ಹಿನ್ನೆಲೆ ರಾಜ್ಯ ಸರ್ಕಾರ ಡಿ.11ರಂದು ಸರ್ಕಾರಿ ರಜೆ ಘೋಷಣೆ ಮಾಡಿದೆ. ಹೀಗಾಗಿ ಬುಧವಾರ ನಿಗದಿಯಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆ ಮೂಲಕ ತಿಳಿಸಿದ್ದಾರೆ.

CLICK HERE SHOP NOW

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo