Slider

ತೆಂಕನಿಡಿಯೂರು 1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ

Udupi


ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಕೆಳಾರ್ಕಳಬೆಟ್ಟು ಶ್ಯಾಮಿಲಿ ಗ್ಯಾಸ್ ಗೋಡಾನ್ ವರೆಗೆ ಸುಮಾರು 1 ಕೋಟಿ ವೆಚ್ಚದಲ್ಲಿ ನಡೆಯಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿ ಚಾಲನೆ ನೀಡಿದರು ..

ಅಲ್ಪಸಂಖ್ಯಾತ ಇಲಾಖೆಯ ₹ 1 ಕೋಟಿ ಅನುದಾನದ ಕಾಮಗಾರಿ ನಡೆಯುತ್ತಿದ್ದು, ತೆಂಕನಿಡಿಯೂರು ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೂ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಹಂತ ಹಂತವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದ ಮೂಲಕ ರಸ್ತೆ ಸಹಿತ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು ..

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo