ಉಡುಪಿ: ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಹೊಸ ಕೆ.ಎಸ್. ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
CLICK HERE SHOP NOW
ಆರೋಪಿ ಇಕ್ಬಾಲ್ (33) ಎಂಬಾತನು ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು ಕಂಡು ಬಂದಿದ್ದು, ಆಪಾದಿತನನ್ನು ವಶಕ್ಕೆ ಪಡೆದು, ಉಡುಪಿ ಜಿಲ್ಲಾಸ್ಪತ್ರೆ, ಅಜ್ಜರಕಾಡು ಉಡುಪಿ ಇಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿರುವುದಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ