Slider

ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ರಮೇಶ ಪೂಜಾರಿ ಆಯ್ಕೆ

 


ಕೋಟ: ಇಲ್ಲಿನ ಸಾಲಿಗ್ರಾಮದ ಪಾರಂಪಳ್ಳಿ ಪಡುಕರೆಯ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ರಮೇಶ ಪೂಜಾರಿ ಆಯ್ಕೆಯಾಗಿದ್ದಾರೆ.

ಇತ್ತೀಚಿಗೆ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ರಾಜೇಶ ಉಪಾಧ್ಯ, ಉಪಾಧ್ಯಕ್ಷರಾಗಿ ಕೃಷ್ಣ. ಪಿ.,ಕಾರ್ಯದರ್ಶಿ ಸುಧಾಕರ ಪೂಜಾರಿ, ಖಜಾಂಚಿ ರವಿ ಪೂಜಾರಿ, ರವಿ ದೇವಾಡಿಗ ಆಯ್ಕೆಯಾಗಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo