ಮಣಿಪಾಲದ ವ್ಯಕ್ತಿಯೊಬ್ಬರಿಗೆ ನೀಡಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ರಾಜಕುಮಾರ್ ಶೆಟ್ಟಿಗಾರ್‌ನನ್ನು ಮಲ್ಪೆ ಪೊಲೀಸರು ಬುಧವಾರ ಉಡುಪಿಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವೃತ್ತ ನಿರೀಕ್ಷಕರು ಹಾಗೂ ಮಲ್ಪೆ ಎಸ್ಸೆ„ ಮಾರ್ಗದರ್ಶನದಲ್ಲಿ ಹೆಡ್ ಕಾನ್‌ಸ್ಟೆಬಲ್ ವಿಶ್ವ ನಾಥ್, ಸುರೇಶ ಕುಮಾರ್ ಕಾರ್ಯಾಚರಣೆ ನಡೆಸಿದ್ದರು. ನ್ಯಾಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ