Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಗಾಂಜಾ ಸೇವನೆ ಪ್ರಕರಣ: ಯುವಕನ ಬಂಧನ

 


ಉಡುಪಿ: ಉಡುಪಿ ತಾಲೂಕಿನ ಎಂಜಿಎಂ ಕಾಲೇಜು ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೇಮಂತ್ ಕುಮಾರ ಪಿಸಿ ಮತ್ತು ಶಿವಕುಮಾರ ಅವರು ಅಪರಾಧ ಪತ್ತೆ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಎಂಜಿಎಂ ಕಾಲೇಜು ಬಳಿ ತೆರಳಿದ ಪೊಲೀಸರು, ಮ್ಯಾಥ್ಯೂಸ್ ಎಂ ಜೆ ಎಂಬ ಯುವಕನನ್ನು ವಶಕ್ಕೆ ಪಡೆದುಕೊಂಡರು. ವೈದ್ಯಕೀಯ ತಪಾಸಣೆಯಲ್ಲಿ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo