ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರಸಭೆ ವತಿಯಿಂದ ಸುಮಾರು 35 ಲಕ್ಷ ವೆಚ್ಚದಲ್ಲಿ ದೇವರ ಕೆರೆ ಅಭಿವೃದ್ಧಿ ನಡೆಯಲಿದ್ದು, ಕೆರೆಗಳ ಸಂರಕ್ಷಣೆ ಹಾಗೂ ಅಂತರ್ಜಲ ಮಟ್ಟವನ್ನು ಸುಧಾರಿಸಲು ಕೆರೆಗಳ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಸ್ಥಳೀಯ ಮುಖಂಡರಾದ ಶ್ರೀ ಲಕ್ಷ್ಮೀಶ ಕಲ್ಮಾಡಿ, ಶ್ರೀ ವಿನಯ ಕಲ್ಮಾಡಿ, ಶ್ರೀ ವಿವೇಕ್, ಶ್ರೀ ದಾಮೋದರ ಕಲ್ಮಾಡಿ, ಶ್ರೀ ರಾಘವ ಪೂಜಾರಿ, ಶ್ರೀ ರಮೇಶ್ ಮಾಸ್ಟರ್, ಇಂದಿರಾ ಶೇಖರ್, ಚಂದ್ರಕಾಂತ ಕಲ್ಮಾಡಿ, ಶ್ರೀ ಜಯರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ