Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಲ್ಪೆ: ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ

 


ಉಡುಪಿ ತಾಲ್ಲೂಕಿನ ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ, ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿದ್ದನ್ನು ಜಿಲ್ಲಾಡಳಿತದಿಂದ ಮಂಗಳವಾರ ತೆರವುಗೊಳಿಸಲಾಯಿತು. 

ಸರ್ಕಾರದ ಜಾಗವನ್ನು ಯಾವುದೇ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುವಂತಿಲ್ಲ. ಒಂದು ವೇಳೆ ಒತ್ತುವರಿ ಮಾಡಿದ್ದಲ್ಲಿ ಅದು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 192(ಎ) ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ 2011 ಕಲಂ 11 ರಂತೆ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಉಡುಪಿ ತಹಶೀಲ್ದಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo