Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಣಿಪಾಲ: ಸರಣಿ ಅಪಘಾತ : ಸಿನಿಮೀಯ ಸ್ಟೈಲ್ ನಲ್ಲಿ ಆರೋಪಿಯ ಬಂಧನ...!!


ಮಣಿಪಾಲ: ಯುವಕನೊಬ್ಬ ಸರಣಿ ಅಪಘಾತ ನಡೆಸಿ ಪರಾರಿಯಾದ ಘಟನೆ ನಡೆದಿತ್ತು. ಹಿಟ್ ಅ್ಯಂಡ್ ಪ್ರಕರಣಕ್ಕೆ‌ ಸಂಬಂದಿಸಿದಂತೆ ಪೊಲೀಸರು ಆರೋಪಿಯನ್ನು ಉಡುಪಿಯಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿ ನಟೋರಿಯಸ್ ಕ್ರಿಮಿನಲ್ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ಎಂದು ತಿಳಿದು ಬಂದಿದೆ.

ಆರೋಪಿಯು ಸರಣಿ ಅಪಘಾತ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಉಡುಪಿಯಲ್ಲಿ ಬಂಧಿಸಿ, ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo