ಉಡುಪಿ ಪೇಜಾವರಶ್ರೀ ವಿಶ್ವಪ್ರಸನ್ನತೀರ್ಥಸ್ವಾಮೀಜಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಉಡುಪಿ ಪೇಜಾವರಶ್ರೀ ವಿಶ್ವಪ್ರಸನ್ನತೀರ್ಥಸ್ವಾಮೀಜಿ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಉತ್ತರ ಪ್ರದೇಶ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪೇಜಾವರ ಶ್ರೀಗಳು 23-3-2022

ಉಡುಪಿ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ನಡೆಯುವ ಬೃಹತ್ ಸಮಾರಂಭದಲ್ಲಿ ಪದಗ್ರಹಣಗೈಯಲಿರುವರು.

ಈ ಸಮಾರಂಭದಲ್ಲಿ ಉಪಸ್ಥಿತರಿರುವಂತೆ ಯೋಗಿಯವರು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನೂ ಆಹ್ವಾನಿಸಿದ್ದಾರೆ .ಅದರಂತೆ ಶ್ರೀಗಳು ಗುರುವಾರ ಚೆನ್ನೈ ಯಲ್ಲಿ ಕಾರ್ಯಕ್ರಮಗಳನ್ನು ಮುಗಿಸಿ ಶುಕ್ರವಾರ ಬೆಳಿಗ್ಗೆ ಚೆನ್ನೈಯಿಂದ ವಿಮಾನದ ಮೂಲಕ ಲಕ್ನೋ ತಲುಪಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

© all rights reserved
made with by templateszoo