ಉಡುಪಿ ಮಂಗಳೂರು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಉಡುಪಿ ಮಂಗಳೂರು ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ 12-5-2022


 ಉಡುಪಿ : ಮೇ 13 ಮತ್ತು 14ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.




ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಿಂಚಿನಿಂದ ಕೂಡಿದಂತೆ ಬಿರುಗಾಳಿ ಬೀಸಲಿದ್ದು, 65 ಮಿ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.






© all rights reserved
made with by templateszoo