ಉಡುಪಿ ಲಸಿಕೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಉಡುಪಿ ಲಸಿಕೆ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಉಡುಪಿ ನಗರದ ವಿವಿಧೆಡೆ ಉಚಿತ ಲಸಿಕೆ ಲಭ್ಯ 9/09/2021

ದಿನಾಂಕ 9-9-2021 ರಂದು ಜಿಲ್ಲೆಯಲ್ಲಿ ಕೋವಿಡ್-19 ಪ್ರಥಮ ಮತ್ತು ಎರಡನೇ ಲಸಿಕೆ ಲಭ್ಯ
1. ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ ( ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ )
ಕೋವಿಶೀಲ್ಡ್ prathamaattu 2ನೇ ಡೋಸ್ (300 ಡೋಸ್  ಲಭ್ಯ )

2. ನಗರ ಪ್ರಾಥಮಿಕ ಆರೋಗ್ಯ  ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ ಮಣಿಪಾಲ).

ಕೋವಿಶೀಲ್ಡ್ ಪ್ರಥಮ  ಮತ್ತು 2ನೇ ಡೋಸ್  (1000 ಡೋಸ್ ಲಭ್ಯ )
3. ಲಕ್ಷ್ಮೀನಗರ ಪಾಳೆಕಟ್ಟೆ ಉಡುಪಿ

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್  (200 ಡೋಸ್ ಲಭ್ಯ)
4. ಎಫ್.ಸಿ.ಎ.ಐ. ಕುಕ್ಕಿಕಟ್ಟೆ ಯಲ್ಲಿ ( ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ)
 
ಕೋವಿ ಶೀಲ್ಡ್ ಪ್ರಥಮ ಮತ್ತು ದ್ವಿತೀಯ ಡೋಸ್ 150 ಡೋಸ್ ಲಭ್ಯ

5.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿ.
ಕೋವಿ ಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ -(160 ಡೋಸ್ ಲಭ್ಯ).

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್ 19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಆಶಾ ಕಾರ್ಯಕರ್ತೆಯರ ನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
 
ದಿನಾಂಕ 30/09/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಬಿ.ಆರ್. ಯಸ್) ಉಡುಪಿಯಲ್ಲಿ ನೀಡಲಾಗುವುದು
© all rights reserved
made with by templateszoo