Elonmusk cococola ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
Elonmusk cococola ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಟ್ವಿಟರ್ ಆಯ್ತು ಈಗ ಕೋಕಾ ಕೋಲಾ ಖರೀದಿಸುತ್ತೇನೆಂದ ಎಲಾನ್ ಮಸ್ಕ್ 28-4-2022

 


ವಾಷಿಂಗ್ಟನ್: ವಿಶ್ವದ ಪ್ರಮುಖ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಟ್ವಿಟ್ಟರ್‌ ಖರೀದಿಸಿದ ನಂತರ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್‌ ಮಸ್ಕ್‌ ಈಗ ಕೋಕಾ ಕೋಲಾ ಕಂಪನಿ ಮೇಲೆ ಕಣ್ಣಿಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಎಲಾನ್‌ ಮಸ್ಕ್‌, ಕೊಕೇನ್‌ ಅನ್ನು ಮತ್ತೆ ಹಾಕುವುದಕ್ಕಾಗಿ ಕೋಕಾ ಕೋಲಾವನ್ನು ಖರೀದಿಸುತ್ತೇನೆ ಎಂದು ತಿಳಿಸಿದ್ದಾರೆ.


ಆದರೆ ಎಲಾನ್‌ ಮಸ್ಕ್‌ ಅವರ ಈ ಹೇಳಿಕೆಯನ್ನು ನೆಟ್ಟಿಗರು ತಮಾಷೆಯಾಗಿ ಪರಿಗಣಿಸಿದ್ದಾರೆ. ಕೋಕಾ ಕೋಲಾ ಖರೀದಿ ಸಂಬಂಧ ಮಸ್ಕ್‌ ಮಾಡಿರುವ ಟ್ವೀಟ್‌ಗೆ ಹಲವರು ತಮಾಷೆಯಾಗಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.


ಕೆಲ ದಿನಗಳ ಹಿಂದಷ್ಟೇ 3.36 ಲಕ್ಷ ಕೋಟಿ ರೂ.ಗೆ ಟ್ವಿಟ್ಟರ್‌ ಅನ್ನು ಎಲಾನ್‌ ಮಸ್ಕ್‌ ಖರೀದಿಸಿದ್ದಾರೆ. ಇದರ ಬೆನ್ನಲ್ಲೇ ಕೋಕಾ ಕೋಲಾ ಖರೀದಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.





© all rights reserved
made with by templateszoo