ಬೊಲೆರೋ ವಾಹನ ಒಂದು ಢಿಕ್ಕಿ ಹೊಡೆದ ಪರಿಣಾಮವಾಗಿ ವೃದ್ಧರೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಪೆ ಸಮೀಪದ ಕಾರ್ನೆಟ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯು ಮಲ್ಪೆಯ ಬಂದರಿನೊಳಗೆ ಸ್ವಲ್ಪ ಮಾನಸಿಕವಾಗಿ ತಿರುಗಾಡುತ್ತಿದ್ದರು ಎಂದು ತಿಳಿದು ಬಂದಿದೆ.
ವರದಿ:-UDUPI FIRST