malpe ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
malpe ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ವೀಕೆಂಡ್ ಕರ್ಫ್ಯೂ ನಡುವೆಯೂ ಮಲ್ಪೆ ಬೀಚ್ ನಲ್ಲಿ ಜನಸಾಗರ

ಮಲ್ಪೆ:-ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ನಡುವೆಯೂ ಮಲ್ಪೆ ಬೀಚ್‌ಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.


ವೀಕೆಂಡ್ ಕರ್ಫ್ಯೂ ಜಾರಿಯಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಿಗೆ ನಿಷೇಧವಿದ್ದರೂ ಪ್ರವಾಸಿಗರು ಆಗಮಿಸುತ್ತಿದ್ದು, ವೀಕೆಂಡ್ ಕರ್ಫ್ಯೂ ಆದೇಶವನ್ನು ಗಾಳಿಗೆ ತೂರಿದ್ದಾರೆ.ಇನ್ನು ಮಲ್ಪೆ ಬೀಚ್‌ನಿಂದ ಕೂದಲಳತೆ ದೂರದಲ್ಲಿ ಅಪಾಯಕಾರಿ ಎನಿಸುವ ಕಡಲತೀರದಲ್ಲಿ ಜನರು ನೀರಿಗಿಳಿದಿದ್ದಾರೆ.

ವರದಿ:-UDUPI FIRST

© all rights reserved
made with by templateszoo