udupi Anantnag ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
udupi Anantnag ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಆಬ್ರಕಡಾಬ್ರ ಸಿನಿಮಾದ ಚಿತ್ರೀಕರಣದ ನಿಮಿತ್ತಾ ಉಡುಪಿಗೆ ಆಗಮಿಸಿದ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ರವರು ಶನಿವಾರ ತನ್ನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ  ಪತ್ನಿ ಗಾಯತ್ರಿ ಅನಂತನಾಗ್ ರವರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನವನ್ನು ಪಡೆದರು.
 ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧಿಶರಾದ ಅದಮಾರು ಶ್ರೀ ಈಶಪ್ರಿಯತೀರ್ಥ  ಶ್ರೀ ಯಾರನ್ನು ಭೇಟಿ ಮಾಡಿ ಅವರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಈ ಸಮಯದಲ್ಲಿ ಮಠದ ಗಾಯಕ ನಾರಾಯಣ ಸರಳಾಯ ಮತ್ತು ಮ್ಯಾನೇಜರ್ ಗೋವಿಂದ ರಾಜು ಮತ್ತಿತರರು ಉಪಸ್ಥಿತರಿದ್ದರು.
© all rights reserved
made with by templateszoo