vaccine ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
vaccine ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ಲಸಿಕಾ ಮೇಳ 23-09-2021

ದಿನಾಂಕ 23/09/2021 ರಂದು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ

ದಿನಾಂಕ 23/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(200ಡೋಸ್ ಲಭ್ಯ)
2.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(100 ಡೋಸ್ ಲಭ್ಯ)

3.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) 3 | ಆಸ್ಪತ್ರೆ, ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(100ಡೋಸ್ ಲಭ್ಯ)
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

3) ದಿನಾಂಕ 30/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ (21-09-21)

ಉಡುಪಿ 
ದಿನಾಂಕ 21/09/2021 ರಂದು ಜಿಲ್ಲೆಯಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ

ದಿನಾಂಕ 21/09/02 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋಡ್-19 ಪ್ರಥಮ ಮತ್ತು  ಎರಡನೇ ಡೋಸ್ ಲಭ್ಯ

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು  ಉಡುಪಿಯ ಹಿಂಭಾಗ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (150 ಡೋಸ್ ಲಭ್ಯ)
2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಸಲ (ಮಾಧವ ಕೃಪಾ ಶಾಲೆ, ಮಣಿಪಾಲ)
ಕೋವಿಶೀಲ್ಡ್, ಪ್ರಥಮ ಮತ್ತು 2ನೇ ಡೋಸ್ (1000 ಡೋಸ್ ಲಭ್ಯ)
ಕೊವ್ಯಾಕ್ಸೀನ್ 2ನೇ ಡೋಸ್ 300 ಡೋಸ್ ಲಭ್ಯ

4.ಎಸ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (150 ಡೋಸ್ ಲಭ್ಯ
5.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 150 ಡೋಸ್ ಲಭ್ಯ


2) ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
3) ದಿನಾಂಕ 30/09/22 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿಯಲ್ಲಿ ನೀಡಲಾಗುವದು.

ಉಡುಪಿ:- ನಾಳೆ ವಿವಿಧೆಡೆ ಉಚಿತ ಕೋವಿಡ್-19 ಲಸಿಕೆ ಲಭ್ಯ

ಉಡುಪಿ:- ನಾಳೆ ವಿವಿಧೆಡೆ ಉಚಿತ ಕೋವಿಡ್-19 ಲಸಿಕೆ ಲಭ್ಯ
ದಿನಾಂಕ 20/09/2021 ರಂದು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ದಿನಾಂಕ 20/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ

ಡೋಸ್ ಲಸಿಕೆ ಲಭ್ಯ

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-150 ಡೋಸ್ ಲಭ್ಯ)
2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(1000 ಡೋಸ್ ಲಭ್ಯ) ಕೋವ್ಯಾಕ್ಸಿನ್ 2ನೇ ಡೋಸ್(300

3.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(15) ಡೋಸ್ ಲಭ್ಯ)

4.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) | ಆಸ್ಪತ್ರೆ, ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ರೋಸ್-(150 ಡೋಸ್ ಲಭ್ಯ)
[ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

 ದಿನಾಂಕ 15/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

15-09-2021 ಉಡುಪಿ ವಿವಿಧೆಡೆ ಕೋವಿಡ್ 19 ಲಸಿಕೆ ಉಚಿತ ಲಭ್ಯ

15-09-2021 ಉಡುಪಿ ವಿವಿಧೆಡೆ ಕೋವಿಡ್ 19 ಲಸಿಕೆ ಉಚಿತ ಲಭ್ಯ
ದಿನಾಂಕ 15/09/2021 ರಂದು ಪ್ರಥಮ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ

ದಿನಾಂಕ: 15/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ

ಲಸಿಕಾಕರಣದ ಸ್ಥಳ :-

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(150 ಡೋಸ್ ಲಭ್ಯ)

2.Infant Mary's ಹಿರಿಯ ಪ್ರಾಥಮಿಕ ಶಾಲೆ, ಪೆರಂಪಳ್ಳಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(350 ಡೋಸ್ ಲಭ್ಯ)
3.ಎಲ್.ವಿ.ಪಿ ಹಿರಿಯ ಪ್ರಾಥಮಿಕ ಶಾಲೆ,ಪುತ್ತೂರು,ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)

4.ಸರಸ್ವತೀ ಶಾಲೆ ಶಿರಿಬೀಡು, ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-300 ಡೋಸ್ ಲಭ್ಯ)

5.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-(250 ಡೋಸ್ ಲಭ್ಯ)
ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು

ದಿನಾಂಕ 10/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

13-09-2021 ಉಡುಪಿ ನಗರದ ವಿವಿಧೆಡೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ

ನಾಳೆ ಉಡುಪಿ ನಗರದ ವಿವಿಧೆಡೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ 13-09-2021

ದಿನಾಂಕ 13/09/2021 ರಂದು ಪ್ರಥಮ ಮತ್ತು 2ನೇ ಡೋಸ್ ಕೋವಿಡ್-19 ಲಸಿಕೆ ಲಭ್ಯ

1) ದಿನಾಂಕ: 13/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ.

ಲಸಿಕಾಕರಣದ ಸ್ಥಳ :-

1.ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ)

ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(IOO ಡೋಸ್ ಲಭ್ಯ)
2.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ, ಮಣಿಪಾಲ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(350), ಡೋಸ್ ಲಭ್ಯ)
ಕೋವ್ಯಾಕ್ಸಿನ್ 2ನೇ ಡೋಸ್(250 ಡೋಸ್ ಲಭ್ಯ)

3.ಬದ್ರಿಯ ಜುಮಾ  ಮಸ್ಜಿದ್ ವಠಾರ ಸಂತೋಷ್ ನಗರ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(350 ಡೋಸ್ ಲಭ್ಯ)

4.ಸರಸ್ವತೀ ಶಾಲೆ, ಶಿರಿಬೀಡು, ಉಡುಪಿ
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (500 ಡೋಸ್ ಲಭ್ಯ)
5.ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(200 ಡೋಸ್ ಲಭ್ಯ)

6.ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್)
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್(100 ಡೋಸ್ ಲಭ್ಯ)

2) ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
3) ದಿನಾಂಕ 10/10/2021 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ ನೀಡಲಾಗುವುದು.

ಸೆ.8 ಉಡುಪಿ ನಗರದ ವಿವಿಧೆಡೆ ನಾಳೆ ಉಚಿತ ಕೋವಿಡ್ ವ್ಯಾಕ್ಸಿನ್ ಲಭ್ಯ

ದಿನಾಂಕ 8/9/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್ 19 ಪ್ರಥಮ ಮತ್ತು ಎರಡನೇ ಡೋಸ್  ಲಸಿಕೆ ಲಭ್ಯ
1 ಜಿಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರ ಉಡುಪಿ (ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯ ಹಿಂಭಾಗ) 
ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ (300 ಡೋಸ್ ಲಭ್ಯ)

2. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ (ಮಾಧವ ಕೃಪಾ ಶಾಲೆ,ಮಣಿಪಾಲ)
ಕೊವಿಶೀಲ್ಡ್ ಪ್ರತಮ ಮತ್ತು 2ನೇ ಡೋಸ್  (1200 ಡೋಸ್ ಲಭ್ಯ)
ಕೋ ವ್ಯಾಕ್ಸೀನ್ 2ನೇ ಡೋಸ್ (180 ಡೋಸ್ ಲಭ್ಯ

3. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ ಹಳೆ ಕಟ್ಟಡ (ಅಲಂಕಾರ ಥಿಯೇಟರ್ ಹತ್ತಿರ)
ಕೋವಿಶೀಲ್ಡ್ ಪ್ರಯಾಣ ಮತ್ತು 2ನೇ ಡೋಸ್ (200ಡೋಸ್ ಲಭ್ಯ)
4. ಯುವಕ ಮಂಡಲ ಅಂಬಲಪಾಡಿ ಉಡುಪಿ
ಕೊವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್ (200 ಡೋಸ್ ಲಭ್ಯ)

5. ಯುವ ಸೇನೆ ಸಂಘ ದುಗ್ಗಿ  ಪದವು, ದುಗ್ಗಿ ಪದವು ಅಂಗನವಾಡಿ ಹತ್ತಿರ
ಕೊವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್ (150 ಡೋಸ್ ಲಭ್ಯ) 

6. ಕ್ರಿಸ್ತಜ್ಯೋತಿ ಚರ್ಚ್ ಆವರಣದ ಸಭಾಭವನ ಕೊರಂಗ್ರಪಾಡಿ 
ಕೊವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ 1000 ಡೋಸ್ ಲಭ್ಯ ಕಾರ್ಮಿಕರಿಗೆ ಮಾತ್ರ
7. ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಅರ್.ಎಸ್) ಆಸ್ಪತ್ರೆ ಉಡುಪಿ
ಕೊವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್  300 ಡೋಸ್ ಲಭ್ಯ

 ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಆಶಾ ಕಾರ್ಯಕರ್ತರನ್ನು ಸಂಪರ್ಕಿಸಿ ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು
© all rights reserved
made with by templateszoo